ರಾಯಚೂರು ಅ.11: ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ನೇಮಕಗೊಂಡಿದ್ದಾರೆ. ಹಾಲಿ ಜಿಲ್ಲಾಧಿಕಾರಿ ಡಾ.ಸತೀಶ ಬಿ.ಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೊಡಗು ಜಿಲ್ಲೆಗೆ ವರ್ಗಾವಣೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.