ವನಸಿರಿ ಫೌಂಡೇಶನ್ ರಾಯಚೂರು ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ರಾಜಾ ವಸಂತನಾಯಕ ನೇಮಕ

ಮಾನ್ವಿ . ಫೆ.08: ವನಸಿರಿ ಫೌಂಡೇಶನ್ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಆಯೋಜಿಸುವ ಸಂಸ್ಥೆಯಾಗಿದೆ.ಈ ಸಂಸ್ಥೆಯ ರಾಯಚೂರು ಜಿಲ್ಲಾ ಘಟಕದ ಗೌರವಾಧ್ಯಕ್ಷರನ್ನಾಗಿ ಮಾನ್ವಿಯ ಪರಿಸರ ಪ್ರೇಮಿ ರಾಜಾ ವಸಂತ ನಾಯಕ ಅವರನ್ನು ನೇಮಕ ಮಾಡಲಾಗಿದೆ ಎಂದು ವನಸಿರಿ ಫೌಂಡೇಶನ್‌ ಸಂಸ್ಥೆಯ ಸಂಸ್ಥಾಪಕರಾದ ಅಮರೇಗೌಡ ಮಲ್ಲಾಪುರ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.