ಮಾನ್ವಿ ನ.03: ಮಾನ್ವಿ ತಾಲೂಕಾ ಕುರುಬರ ಸಂಘದ ವತಿಯಿಂದ ಸಮಾಜದ ಗುರುಗಳ ಹಾಗೂ ಹಿರಿಯರ ನೇತೃತ್ವದಲ್ಲಿ ಶ್ರೀ ಕನಕದಾಸರ ಜಯಂತಿಯ ಅಂಗವಾಗಿ ನ.6 ಭಾನುವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ…
Category: ಮಾನ್ವಿ
ಗಜಲ್ ಕಾವ್ಯ ಪ್ರಶಸ್ತಿಗೆ ಮಾನ್ವಿಯ ಉಮರ್ ದೇವರಮನಿ ಆಯ್ಕೆ
ಮಾನ್ವಿ ಏ.7: ಮಾನ್ವಿ ಪಟ್ಟಣದ ಕವಿ, ಉಪನ್ಯಾಸಕ ಉಮರ್ ದೇವರಮನಿ ರಾಜ್ಯ ದಲಿತ ಸಾಹಿತ್ಯ ಪರಿಷತ್ತಿನ ಗಜಲ್ ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಸಂಭ್ರಮದ ನಿಮಿತ್ತ ಕೋಮು ಸೌಹಾರ್ದಿತ ಮಠವೆಂದೇ ಪ್ರಸಿದ್ದಿಯಾದ ನರಗುಂದದ ಬೈರನಹಟ್ಟಿಯ ವಿರಕ್ತ ಮಠದ…
ಮಾನ್ವಿ: ಕಸಾಪ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ
ಮಾನ್ವಿ ಏ.6: ಮಾನ್ವಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿಗೆ ನೇಮಕವಾದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ . ಬುಧವಾರ ಕಸಾಪ ಅಧ್ಯಕ್ಷ ರವಿಕುಮಾರ್ ಪಾಟೀಲ್ ವಕೀಲರು ಪಟ್ಟಣದ ಸಾಹಿತ್ಯ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿಗೆ ನೇಮಕ…
ಮಹಿಳೆಯರ ಸೇವೆ, ಸಾಧನೆ ಶ್ಲಾಘನೀಯ-ವಕೀಲೆ ವಿಜಯಲಕ್ಷ್ಮೀ ಎಂ.ಹೊಸಮನಿ
ಮಾನ್ವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳೆಯರ ಸೇವೆ, ಸಾಧನೆ ಶ್ಲಾಘನೀಯ-ವಕೀಲೆ ವಿಜಯಲಕ್ಷ್ಮೀ ಎಂ.ಹೊಸಮನಿ ಮಾನ್ವಿ ಮಾ.9:‘ ಪ್ರಸ್ತುತ ದಿನಗಳಲ್ಲಿ ಮಹಿಳೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಉತ್ತಮ ಸೇವೆ, ಸಾಧನೆ ಮಾಡುತ್ತಿರುವುದು ಶ್ಲಾಘನೀಯ’ ಎಂದು ವಕೀಲೆ ವಿಜಯಲಕ್ಷ್ಮೀ ಎಂ.ಹೊಸಮನಿ…
ಮಾನ್ವಿ: ಎಸ್.ಬಿ.ಐ(ಎಡಿಬಿ) ಶಾಖೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಮಾನ್ವಿ ಮಾ.8: ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ (ಎಡಿಬಿ) ಶಾಖೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಸಾಲಗಳನ್ನು ವಿತರಿಸಲಾಯಿತು ರಾಯಚೂರಿನ ಪ್ರಧಾನ ಕಚೇರಿಯ ಚೀಫ್ ಮ್ಯಾನೇಜರ್ ರವೀಂದ್ರ ರತ್ನಾಕರ್ ಅವರು ಮಹಿಳಾ ಗ್ರಾಹಕರಿಗೆ ಸಾಲ ಪತ್ರಗಳನ್ನು…
ಅಧಿಕಾರಕ್ಕಿಂತ ಜನರ ಸೇವೆ ಮುಖ್ಯ- ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೀರೇಶ ನಾಯಕ ಬೆಟ್ಟದೂರು
ಮಾನ್ವಿ ಫೆ. 17:’ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ. ಅಧಿಕಾರಕ್ಕಿಂತ ಜನರ ಸೇವೆ ಮುಖ್ಯ’ ಎಂದು ಮಾನ್ವಿ ಪಟ್ಟಣದ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೀರೇಶ ನಾಯಕ ಬೆಟ್ಟದೂರು ಹೇಳಿದರು. ಇಂದು ಮಾನ್ವಿ ಪಟ್ಟಣದ ನಗರ ಯೋಜನಾ ಪ್ರಾಧಿಕಾರದ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ…
ಕುಡಿಯುವ ನೀರು ಸಮರ್ಪಕ ಪೂರೈಕೆ: ಮುಂಜಾಗ್ರತೆಗೆ ಶಾಸಕ ಬಸನಗೌಡ ದದ್ದಲ ಸೂಚನೆ
ಮಾನ್ವಿ ತಾ.ಪಂ ತ್ರೈಮಾಸಿಕ ಕೆಡಿಪಿ ಸಭೆ ಕುಡಿಯುವ ನೀರು ಸಮರ್ಪಕ ಪೂರೈಕೆ: ಮುಂಜಾಗ್ರತೆಗೆ ಶಾಸಕ ಬಸನಗೌಡ ದದ್ದಲ ಸೂಚನೆ ಮಾನ್ವಿ ಜ.28: ‘ಮುಂಬರುವ ಬೇಸಿಗೆಯಲ್ಲಿ ಕುರ್ಡಿ ಹೋಬಳಿ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು…
ಮಾನ್ವಿ: ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಶ್ರೀಕಾಂತ ಪಾಟೀಲ್ ಗೂಳಿ ನೇಮಕ
ಮಾನ್ವಿ.ಜ.17: ಭಾರತೀಯ ಜನತಾ ಪಕ್ಷದ ಮಹಾಶಕ್ತಿ ಕೇಂದ್ರದ ಮಾನ್ವಿ ನಗರ ಘಟಕದ ಅಧ್ಯಕ್ಷರಾಗಿ ಶ್ರೀಕಾಂತ ಪಾಟೀಲ್ ಗೂಳಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಸಂಘಟಿಸುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ…
ಮಾನ್ವಿ: ವನಸಿರಿ ಫೌಂಡೇಶನ್ ಪದಾಧಿಕಾರಿಗಳ ನೇಮಕ
ಮಾನ್ವಿ. ಡಿ.31: ತಾಲ್ಲೂಕಿನಲ್ಲಿ ಪರಿಸರ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವನಸಿರಿ ಫೌಂಡೇಶನ್ ಸಂಸ್ಥೆಯ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ನೂತನ ತಾಲೂಕು ಪದಾಧಿಕಾರಿಗಳನ್ನಾಗಿ ಶರಣಬಸವ ಭೋವಿ ಹಿರೇಕೊಟ್ನೇಕಲ್ (ಅಧ್ಯಕ್ಷ),ಬಸವರಾಜ ನಸಲಾಪುರ (ಉಪಾಧ್ಯಕ್ಷ) ಹಾಗೂ ವೀರೇಶ ಪಿರುಮಾಳ…
ಪೋತ್ನಾಳ: ನವಸ್ಪೂರ್ತಿ ಸಹಕಾರಿ ಸಂಸ್ಥೆಯಿಂದ ಕ್ಯಾಲೆಂಡರ್ ಬಿಡುಗಡೆ
ಮಾನ್ವಿ. ಡಿ.31: ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಇಂದು ನವಸ್ಪೂರ್ತಿ ಸೌಹಾರ್ದ ಸಹಕಾರಿ ನಿಯಮಿತದ ವತಿಯಿಂದ 2022 ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷರಾದ ಹನುಮೇಶನಾಯಕ ಜೀನೂರು, ಉಪಾಧ್ಯಕ್ಷರಾದ ಅಮರೇಗೌಡ ಹಿರೇಕೋಟ್ನೆಕಲ್, ನಿರ್ದೇಶಕರುಗಳಾದ ವಿನೋದ್ ಕುಮಾರ್ ಜವಳಿ, ಸಣ್ಣ…