ಸಿಂಧನೂರು, ಅ3:ಸಿಂಧನೂರು ನಗರದಲ್ಲಿ ಇಂದು ಪೊಲೀಸ್ ಇಲಾಖೆಯ ವತಿಯಿಂದ ಅಪಘಾತಗಳ ತಡೆಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಉಮೇಶ ಕಾಂಬ್ಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ ಅಪಘಾತಗಳನ್ನು ತಡೆಯಲು ವಾಹನ ಸವಾರರು ಹಾಗೂ…